Wednesday, June 29, 2022
- Advertisement -spot_img

TAG

dharawad

ಬಸ್​-ಲಾರಿ ಅಪಘಾತದಲ್ಲಿ 8 ಮಂದಿ ಸಾವು: ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿದ್ದರು. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್...

ಧಾರವಾಡ: ಅಪಘಾತದ ಬಳಿಕ ಎಸ್ಕೇಪ್​ ಆಗಿದ್ದ ಚಾಲಕ ಆಸ್ಪತ್ರೆಗೆ ದಾಖಲು

 ಧಾರವಾಡ : ಧಾರವಾಡ ರಸ್ತೆ ಅಪಘಾತ ಪ್ರಕರಣದಲ್ಲಿ ಪರಾರಿಯಾಗಿದ್ದ ವಾಹನ ಚಾಲಕ ಸದ್ಯ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಅಪಘಾತವೆಸಗಿ ಘಟನಾ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ವಿನಾಯಕ ಶಿವಪುತ್ರ ಕಂಬಾರ ಕೂಡ ಗಂಭೀರ ಗಾಯಗೊಂಡಿದ್ದು,...

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಧಾರವಾಡ: ಧಾರವಾಡದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಯುವಕನ ಮದುವೆ ನಿಶ್ಚಿತಾರ್ಥ ಕಾರ್ಯ ಮುಗಿಸಿ ತೆರಳುತ್ತಿದ್ದವರ ವಾಹನ ನಿನ್ನೆ ತಡರಾತ್ರಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ...

ಧಾರವಾಡದಲ್ಲಿ ಭೀಕರ ಅಪಘಾತ: ನಿಶ್ಚಿತಾರ್ಥ ಮುಗಿಸಿ ಬರುತ್ತಿದ್ದ 8 ಮಂದಿ ಸಾವು

ಹುಬ್ಬಳ್ಳಿ: ನಿಶ್ಚಿತಾರ್ಥ ಕಾರ್ಯ ಮುಗಿಸಿ ತೆರಳುತ್ತಿದ್ದವರ ವಾಹನ ಅಪಘಾತಕ್ಕೀಡಾಗಿರುವ ಘಟನೆ ಧಾರಾವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಯುವಕನ ಮದುವೆ ವರನ ಸ್ವಗ್ರಹದಲ್ಲೇ ನಿಶ್ಚಯವಾಗಿತ್ತು. ಆದರೆ ಕಳೆದ ಕೆಲದಿನಗಳಿಂದ ಭಾರೀ ಮಳೆಯಾದ ಕಾರಣ...

ಕಾರಾಗೃಹದಲ್ಲಿ ಉಗ್ರನ ಹುಚ್ಚಾಟ: ಉಪವಾಸ ಮಾಡಿ ಮಾನಸಿಕ ಸ್ಥಿಮಿತ ಕಳೆದುಕೊಂಡ ಮೊಹಮ್ಮದ್

ಹುಬ್ಬಳ್ಳಿ: ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಗ್ರನ ಹುಚ್ಚಾಟ ಹೆಚ್ಚಾಗಿದ್ದು, ವಿವಿಧ ಬೇಡಿಕೆಯಿಟ್ಟು ಏಳು ದಿನಗಳಿಂದ ಉಪವಾಸ ಮಾಡಿ ಆಸ್ಪತ್ರೆ ಸೇರಿದ್ದಾನೆ. ಕೆಆರ್​ಎಸ್​ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ...

ವಿಜಯಪುರ ಡಿಸಿಯಾಗಿ ಇಂದು ಕರ್ತವ್ಯಕ್ಕೆ ಹಾಜರಾಗಬೇಕಿದ್ದಐಎಎಸ್ ಅಧಿಕಾರಿ ಕಾರು ಪಲ್ಟಿ..!

ಹುಬ್ಬಳ್ಳಿ: ಕರ್ತವ್ಯಕ್ಕೆ ಹಾಜರಾಗಲು ಹೊರಟ್ಟಿದ್ದ ಐಎಎಸ್ ಅಧಿಕಾರಿ ಕಾರು ಪಲ್ಟಿಯಾಗಿರುವ ಘಟನೆ ಧಾರವಾಡ ಬೈಪಾಸ್‌ನಲ್ಲಿ ನಡೆದಿದೆ. ದಾವಣಗೆರೆಯಲ್ಲಿ‌ ಜಿಲ್ಲಾ ಪಂಚಾಯತ್​ ಸಿಇಒ ಆಗಿದ್ದ ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ‌, ವಿಜಯಪುರದ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಇಂದು...

ಹುಬ್ಬಳ್ಳಿಯಲ್ಲಿ ಲಾರಿ- ಕಾರಿನ ನಡುವೆ ಭೀಕರ ಅಪಘಾತ..!

ಹುಬ್ಬಳ್ಳಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಲಘಟಗಿ ಹಾಗೂ ಕಾರವಾರ ರಸ್ತೆಯಲ್ಲಿ ನಡೆದಿದೆ. ಕಾರವಾರದ ಕಡೆ ಹೊರಟಿದ್ದ ಕಾರಿಗೆ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ...

ಕುಡಿದ ಮತ್ತಿನಲ್ಲಿ ಪೊಲೀಸ್ ​ವಾಹನ ಚಾಲನೆ ಹಾಗೂ ಅಪಘಾತ: ಇಬ್ಬರು ಅಮಾನತು

ಹುಬ್ಬಳ್ಳಿ: ಹೋಳಿ ಹಬ್ಬದ ದಿನದಂದು ಕುಡಿದ ಮತ್ತಿನಲ್ಲಿ ಪೊಲೀಸ್ ​ವಾಹನ ಅಪಘಾತ ಸಂಬಂಧ ಇಬ್ಬರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಆದೇಶ ಹೊರಡಿಸಿದ್ದಾರೆ. ಉತ್ತರ ಸಂಚಾರಿ ಠಾಣೆಯ ಎಎಸ್​ಐ ಉದಯ...

ಅಪಘಾತಕ್ಕೆ ಬ್ರೇಕ್ ಹಾಕಲು ರೈಲ್ವೆ ನಿರ್ಧಾರ: ಕವಚ ತಂತ್ರಜ್ಞಾನ ಅಳವಡಿಕೆಗೆ ಗ್ರೀನ್ ಸಿಗ್ನಲ್

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ ಒಳಗೊಂಡಂತೆ ಭಾರತೀಯ ರೈಲ್ವೆ ತನ್ನದೇ ಆದ ಕಾರ್ಯವೈಖರಿಯಿಂದ ಸಾಕಷ್ಟು ಜನಮನ್ನಣೆ ಪಡೆದಿದ್ದು, ಈಗ ಮತ್ತೊಂದು ಅಧುನಿಕ ತಂತ್ರಜ್ಞಾನ ಅಳವಡಿಕೆಯತ್ತ ದಾಪುಗಾಲು ಹಾಕುತ್ತಿದೆ. ಅಪಘಾತಗಳ ಸಂಖ್ಯೆಯನ್ನು ನಿಯಂತ್ರಣ ಮಾಡುವ...

ಬೆಳ್ಳಂಬೆಳ್ಳಗ್ಗೆ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಧಾರವಾಡ ರೈಲ್ವೆ ನಿಲ್ದಾಣಕ್ಕೆ ಬಂದ ಅಪರಿಚಿತ ವ್ಯಕ್ತಿ ಯಾವುದೋ ವಿಚಾರಕ್ಕೆ ಮನನೊಂದು ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ...

Latest news

- Advertisement -spot_img