Tuesday, August 16, 2022
- Advertisement -spot_img

TAG

Fire Accident

ಡಿಜೆ ಹಳ್ಳಿ ದರ್ಗಾದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಬೆಂಗಳೂರು: ನಗರದ ಡಿಜೆ ಹಳ್ಳಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಂಪೂರ್ಣ ದರ್ಗಾ ಹೊತ್ತಿ ಉರಿದಿದೆ. ಫ್ರೇಜರ್​ ಟೌನ್ ಬಳಿಯ ಟ್ಯಾನಿ ರಸ್ತೆಯಲ್ಲಿರುವ ಮಸ್ತಾನಿ ದರ್ಗಾದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ದರ್ಗಾ...

ಚಲಿಸುತ್ತಿರುವಾಗಲೇ ಧಗಧಗ ಹೊತ್ತಿ ಉರಿದ ಸ್ಕೂಟರ್​: ಸವಾರರ ಸ್ಥಿತಿ ಏನಾಯ್ತು..?

ಮಂಡ್ಯ: ಚಲಿಸುತ್ತಿದ್ದ ಸ್ಕೂಟರ್ ಹೊತ್ತಿ ಉರಿದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಮೈಸೂರು ಮೂಲದ ಶಿವರಾಮು ಹಾಗೂ ಅನಂತರಾಮಯ್ಯ ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ...

ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಕೊಟ್ಟಿಗೆ: ಹಸುಗಳ ಜೀವಂತ ದಹನ

ತುಮಕೂರು: ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಸುಗಳು ಜೀವಂತ ದಹನವಾಗಿರುವ ಘಟನೆ ತುಮಕೂರಿನ ತಿಪಟೂರು ತಾಲೂಕಿನ ರುದ್ರಾಪುರ‌ದಲ್ಲಿ ನಡೆದಿದೆ. ರುದ್ರಾಪುರ ಗ್ರಾಮದ ಗವಿರಂಗಣ್ಣ ಎಂಬುವವರ ಮನೆಯ ಕೊಟ್ಟಿಗೆಗೆ ನಿನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,...

ಹಳೆ ದ್ವೇಷಕ್ಕೆ ಪೆಟ್ರೋಲ್​ ಸುರಿದು ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಂಡ್ಯ: ಹಳೆ ದ್ವೇಷಕ್ಕೆ ಕಿಡಿಗೇಡಿಗಳು ಅಂಗಡಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯ ತಾಲೂಕಿನ ಗೊರವಾಲೆ ಗ್ರಾಮದಲ್ಲಿ ನಡೆದಿದೆ. ನಾಗಣ್ಣ ಎನ್ನುವವರ ಮಾಲೀಕತ್ವದ ಅಂಗಡಿಗೆ ನಿನ್ನೆ ತಡರಾತ್ರಿ ಕೆಲ ಕಿಡಿಗೇಡಿಗಳು ಪೆಟ್ರೋಲ್​ ಸುರಿದು...

ಪಿಠೋಪಕರಣದ ಅಂಗಡಿಯಲ್ಲಿ ಅಗ್ನಿ ಅವಘಡ: 40 ಲಕ್ಷಕ್ಕೂ ಹೆಚ್ಚು ನಷ್ಟ

ಉಡುಪಿ: ಪಿಠೋಪಕರಣದ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಣಿಪಾಲದ ಲಕ್ಷ್ಮೀನಗರದಲ್ಲಿ ನಡೆದಿದೆ. ಲಕ್ಷ್ಮೀನಗರದ ಬಳಿ ಇರುವ ಸುಧಾ ಫರ್ನಿಚರ್ಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಅಂಗಡಿ ಹೊತ್ತಿ ಉರಿದಿದೆ. ವಿಷಯ ತಿಳಿದು...

ಮಣಿಪಾಲದಲ್ಲಿ ಭಾರೀ ಅಗ್ನಿ ಅವಘಡ: ಬೆಂಕಿ ಆರಿಸಲು ಹರಸಾಹಸ

ಉಡುಪಿ: ಮಣಿಪಾಲ ವೆಸ್ಟೇಕ್ ಎಂಟರ್ಪ್ರೈಸಸ್​ನಲ್ಲಿ ನಿನ್ನೆ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ವೆಸ್ಟೇಕ್ ಎಂಟರ್ಪ್ರೈಸಸ್​ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಬೆಂಕಿ ವ್ಯಾಪಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ...

ತೆಂಗಿನಕಾಯಿ ಗೋದಾಮಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು..!

ಚಿಕ್ಕಮಗಳೂರು: ತೆಂಗಿನಕಾಯಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡ ಘಟನೆ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ನಡೆದಿದೆ. ಗುಳ್ಳದಮನೆ ಗ್ರಾಮದ ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕೊಬ್ಬರಿಗೆ ಹಾಕಿದ್ದಒಣಗಿದ ಕಾಯಿ...

ಬೆಳ್ಳಂಬೆಳ್ಳಗ್ಗೆ ಅಗ್ನಿ ದುರಂತ: ಪತಿ, ಪತ್ನಿ ಮಕ್ಕಳು ಸೇರಿ ನಾಲ್ವರು ಸಜೀವ ದಹನ

ವಿಜಯನಗರ: ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ವೆಂಕಟ್ ಪ್ರಶಾಂತ್ (42), ಡಿ.ಚಂದ್ರಕಲಾ (38 ), ಹೆಚ್.ಎ ಅರ್ದ್ವಿಕ್( 16), ಪ್ರೇರಣಾ(...

ರಸ್ತೆಯಲ್ಲಿ ಹೊತ್ತಿ ಉರಿದ ಓಮಿನಿ ಕಾರ್​: ಮಾಲೀಕ ನಾಪತ್ತೆ

ತುಮಕೂರು: ಓಮಿನಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆಯ ಪಕ್ಕದಲ್ಲಿ ಹೊತ್ತಿ ಕಾರು ಹೊತ್ತಿ ಉರಿದಿದೆ. ತುಮಕೂರಿನ ಡಿಸಿ ಕಚೇರಿ ಬಳಿ ಗ್ಯಾಸ್ ಲೀಕ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸಂಪೂರ್ಣ ಕಾರು ಹೊತ್ತಿ...

ಅಗ್ನಿ ಅವಘಡ: ಸುಟ್ಟು ಕರಕಲಾದ ಕಾಟನ್ ಬೆಡ್ ತಯಾರಿ ಅಂಗಡಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್​ನಿಂದ ಕಾಟನ್ ಬೆಡ್ ತಯಾರಿಸುವ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ಮೂಡಲಪಾಳ್ಯ ಬಳಿ‌ ನಡೆದಿದೆ. ಮೂಡಲಪಾಳ್ಯ ಬಳಿ‌ಯ  ಕಾಟನ್ ಬೆಡ್ ತಯಾರಿಸುವ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ...

Latest news

- Advertisement -spot_img