ಮೈಸೂರು: ಅಗ್ನಿ ಅವಘಡದಲ್ಲಿ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ (53) ಮೃತ ದುರ್ದೈವಿ.
ಸೋಮಶೇಖರಪ್ಪ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನೋಡನೋಡುತ್ತಿದ್ದಂತೆ ಸಂಪೂರ್ಣ ಮನೆ...
ಹುಬ್ಬಳ್ಳಿ: ಜಲ ಜೀವನ ಯೋಜನೆ ಪೈಪ್ಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮ ಬಳಿ ನಡೆದಿದೆ.
ಹೆಬ್ಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಲ ಜೀವನ ಯೋಜನೆ ಕಾರ್ಯ ನಡೆಯುತ್ತಿದ್ದು, ಗ್ರಾಮದ ಹೊರಭಾಗದಲ್ಲಿ...
ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದಿದೆ.
ತುಮಕೂರಿನ ಗುಬ್ಬಿ ಕಡೆಗೆ ಚಲಿಸುತ್ತಿದ್ದ ಟಾಟಾ ಪಂಚ್ ಕಂಪನಿಯ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ...
ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಕಬ್ಬಿನ ಹೊಲ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ಭರಮಪ್ಪ ಕುರಿಯವರ ಎಂಬುವವರಿಗೆ ಸೇರಿದ ಕಬ್ಬಿನ ಹೊಲದಲ್ಲಿ ವಿದ್ಯುತ್ ಕಂಬಗಳು ಹಾಗೂ...
ಹುಬ್ಬಳ್ಳಿ: ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಬರೋಬ್ಬರಿ 80 ಎಕರೆ ಕಬ್ಬು ಬೆಳೆ ನಾಶವಾಗಿರುವ ಘಟನೆ ಕಲಘಟಗಿ ತಾಲೂಕಿನ ಬೆಲವಂತರ ಹೊರವಲಯದಲ್ಲಿ ನಡೆದಿದೆ.
ಬೆಲವಂತರ ಹೊರವಲಯದಲ್ಲಿದ್ದ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಸುಮಾರು...
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಕಾಣಿಸಿಕೊಂಡ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಹರಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾಸನ ತಾಲೂಕಿನ ಪೂಮಗಾಮೆ ಗ್ರಾಮದ ಗಂಗಾಧರ್ ಎನ್ನುವವರು ಯಡಕೇರಿಯಲ್ಲಿ ಸಂಬಂಧಿಕರ ಅಂತ್ಯಸಂಸ್ಕಾರ ಮುಗಿಸಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ...
ಚಿಕ್ಕಮಗಳೂರು: ತೋಟದ ಮನೆಯ ಶೆಡ್ಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೇಕನಗದ್ದೆಯಲ್ಲಿ ನಡೆದಿದೆ.
ವಿಜೇಂದ್ರ ಎಂಬುವರಿಗೆ ಸೇರಿದ ತೋಟದ ಮನೆಯ ಶೆಡ್ಗೆ ಯಾರೋ ದುಷ್ಕರ್ಮಿಗಳು ಬೆಂಕಿಯಿಟ್ಟು ಪರಾರಿಯಾಗಿದ್ದಾರೆ. ನೋಡನೋಡುತ್ತಿದಂತೆ ಸಂಪೂರ್ಣ ಶೆಡ್...
ವಿಜಯಪುರ: ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಬಸವನ ಬಾಗೇವಾಡಿ ಕ್ರಾಸ್ ಬಳಿ ನಡೆದಿದೆ. ಅಶೋಕ ದೇಸ್ನೂಯಿ(25) ಹಾಗೂ ಲಿಂಬಾರಾಮ ದೇಸ್ನೂಯಿ(35) ಮೃತ ದುರ್ದೈವಿಗಳು.
ನಿಡಗುಂದಿ ತಾಲೂಕಿನ ಬಸವನ...
ಬೆಂಗಳೂರು: ಬಿಎಂಟಿಸಿ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ಚಾಮರಾಜ ನಗರದ ಮಕ್ಕಳ ಕೂಟ ಸಮೀಪ ನಡೆದಿದೆ.
ಕೆ.ಆರ್ ಮಾರುಕಟ್ಟೆಯಿಂದ ವಿವಿ ಪುರಂ ಮಾರ್ಗವಾಗಿ ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ...
ಧಾರವಾಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತದ ಬಣವೆಗಳು ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ತಾಲೂಕಿನ ಲಕಮಾಪೂರ ಗ್ರಾಮದಲ್ಲಿ ನಡೆದಿದೆ.
ಅಶೋಕ ಹುಡೆದ್ ಎಂಬುವವರಿಗೆ ಸೇರಿದ ಬಣವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆ ಎರಡೂ...