ಮೈಸೂರು: ಕಿಡಿಗೇಡಿಗಳು ಭತ್ತದ ಬಣವೆಗೆ ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ತಾಲೂಕಿನ ಕಪ್ಪಸೋಗೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಪ್ಪಸೋಗೆ ಗ್ರಾಮದ ತಿಮ್ಮನಾಯಕ ಎಂಬುವವರು ಇಂದು ಸಂಕ್ರಾಂತಿ ಹಬ್ಬದ ಕಾರಣ ಮೂರು ಎಕರೆ ಬೆಳೆಯ ಭತ್ತದ...
ಮೈಸೂರು: ಕಾರುಗಳು ಹೊತ್ತಿ ಉರಿದ ಘಟನೆ ಜೆಎಲ್ಬಿ ರಸ್ತೆಯ ಅದ್ವೈತ್ ಹುಂಡೈ ಶೋ ರೂಂನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರುಗಳು ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ...
ಮೈಸೂರು: ಶಾಲಾ ವಾಹನಗಳು ಏಕಾಏಕಿ ಹೊತ್ತಿ ಉರಿದ ಘಟನೆ ಮೈಸೂರಿನ ಪಿರಿಯಾಪಟ್ಟಣದ ಡಿಟಿಎಮ್ಎನ್ ಶಾಲೆಯಲ್ಲಿ ನಡೆದಿದೆ.
ಶಾಲಾ ವಿದ್ಯಾರ್ಥಿಗಳನ್ನು ಕೆಳಗಿಳಿಸಿ ಬಸ್ ನಿಲ್ಲಿಸಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಒಂದು ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಕೆಲವು...
ಹಾಸನ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಜಾನುವಾರು ಕೊಟ್ಟಿಗೆ ಸಂಪೂರ್ಣ ಹೊತ್ತಿ ಉರಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಯರಿಗೇನಹಳ್ಳಿಯಲ್ಲಿ ನಡೆದಿದೆ.
ಯರಿಗೇನಹಳ್ಳಿ ನಿವಾಸಿ ಮಂಜುನಾಥ್ ಅವರ ಜಾನುವಾರು ಕೊಟ್ಟಿಗೆಯಲ್ಲಿ ನಿನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ...
ಹಾಸನ: ಜಿಲ್ಲೆಯ ಕಸ್ತೂರಿ ಬಾ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಪ್ಪಲಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಚಪ್ಪಲಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಂಗಡಿ ಸಂಪೂರ್ಣ ಹೊತ್ತಿ ಉರಿದಿದೆ.
ಬೆಂಕಿ...
ರಷ್ಯಾದ ಸೈಬೀರಿಯಾ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಆರು ಮಂದಿ ರಕ್ಷಣಾ ಕಾರ್ಯಕರ್ತರು ಕೂಡ ಸೇರಿದ್ದಾರೆ. ರಾತ್ರಿಯವರೆಗೆ 11 ಕಾರ್ಮಿಕರು...
ಉತ್ತರ ಪ್ರದೇಶದ ಮೀರತ್ನ ಮೊಬಿಲ್ ಆಯಿಲ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ ಅಂಗಡಿಯ ಕಂಪಾರ್ಟ್ಮೆಂಟ್ಗಳು ಸಹ ಸ್ಫೋಟಗೊಂಡವು. ಸ್ಫೋಟದ ಶಬ್ದ ಮತ್ತು ಜ್ವಾಲೆಗಳು ಇಡೀ ಪ್ರದೇಶವನ್ನು...
ಬೆಂಗಳೂರು: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಹೋಟೆಲ್ ಸಂಪೂರ್ಣ ಹೊತ್ತಿ ಉರಿದ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.
ದೇವನಹಳ್ಳಿಯ ಎನ್.ಹೆಚ್-7ರ ಬಳಿಯ ಹೋಟೆಲ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೋಟೆಲ್ ಹೊತ್ತಿ ಉರಿದಿದ್ದು, ಪಿಠೋಪಕರಣಗಳು...
ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಹೆರಿಗೆ ಮತ್ತು ಸ್ತ್ರೀರೋಗ ತುರ್ತು ಚಿಕಿತ್ಸಾ ಕೊಠಡಿ ಮತ್ತು ಐಸಿಯುನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿದ್ದ...
ಧಾರವಾಡ: ಜಿಲ್ಲೆಯ ದಿ ಹಿಂದೂ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕಚೇರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸಂಪೂರ್ಣ ಕಚೇರಿ ಹೊತ್ತಿ ಉರಿದಿದೆ.
ಕಚೇರಿಯಲ್ಲಿದ್ದ ಕೆಲವು ಪೀಠೋಪಕರಣಗಳು, ಕಂಪ್ಯೂಟರ್, ಟಿವಿ,...