ಬೆಂಗಳೂರು: ಇಂದು 90ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇವೆಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ದೇವರು...
ಹಾಸನ: ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆ ಚಟುವಟಿಕೆಗಳು ಗರಿಗೆದರಿದೆ.
ಜೆಡಿಎಸ್ನಿಂದ ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಟಿಕೆಟ್ನ್ನು ಸೂರಜ್ ರೇವಣ್ಣರಿಗೆ ನೀಡುವ ಸಾಧ್ಯತೆಯಿದೆ. ಈಗಾಗಲೆ ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ತನ್ನದೇ ಆದ ಕಾರ್ಯಕರ್ತರ...
ಬೆಂಗಳೂರು: ನಾನು ಯಾವ ಸಮಾಜಕ್ಕೆ ಅನ್ಯಾಯ ಮಾಡಿದ್ದೇನೆ..?. ಕುರುಬರಿಗಾ..? ಮುಸ್ಲಿಂರಿಗಾ..? ಹರಿಜನರಿಗಾ..? ಗಿರಿಜನರಿಗಾ..? ನಾಯಕ ಸಮುದಾಯಕ್ಕಾ? ಯಾರಿಗೆ ಅನ್ಯಾಯ ಮಾಡಿದ್ದೇನೆ..? ನಾನು ಮುಸ್ಲಿಂರನ್ನು ಎರಡು ಬಾರಿ ಅಧ್ಯಕ್ಷರನ್ನಾಗಿಸಿದ್ದೇನೆ. ಏಳು ಜನರಿಗೆ ಅಧಿಕಾರ ಕೊಟ್ಟಿದ್ದೇನೆ....
ವಿಜಯಪುರ: ಉಪಚುನಾವಣೆಯ ನಿರಂತರ ಪ್ರಚಾರದಿಂದ ದಣಿದಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮಂಡಿನೋವು ಹಾಗೂ ಸೊಂಟ ನೋವು ಸಮಸ್ಯೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ವಿಜಯಪುರ ನಗರದ ಕುಚನೂರು ಆಸ್ಪತ್ರೆ ವೈದ್ಯ ಡಾ. ಬಾಬು ಚಿಕಿತ್ಸೆ ನೀಡುತ್ತಿದ್ದು,...
ಹಾಸನ: ನಮಗೆ ದೇವೇಗೌಡರು ಒಬ್ಬರೇ ಹೈಕಮಾಂಡ್. ಪಕ್ಷದ ಬಗ್ಗೆ ಅಸಮಾಧಾನವಿದ್ದರೆ ಅವರ ಬಳಿ ಮಾತನಾಡಲಿ. ಜಿ.ಟಿ.ದೇವೇಗೌಡರಿಗೆ ಈಗಲೂ ಕಾಲ ಮಿಂಚಿಲ್ಲ, ದೇವೇಗೌಡರ ಬಳಿ ಬಂದು ಮಾತನಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.ನಗರದಲ್ಲಿ...
ಹುಬ್ಬಳ್ಳಿ: ಜನತಾ ಪರಿವಾರದ ಹಳಬರನ್ನು ಒಟ್ಟುಗೂಡಿಸುವ ಆಸಕ್ತಿ ಇಲ್ಲ. ಹೊಸಬರಿಂದಲೇ ಪಕ್ಷ ಕಟ್ಟುತ್ತೇನೆ. ನನಗೆ ಮಮತಾ ಬ್ಯಾನರ್ಜಿಯವರೇ ಸ್ಫೂರ್ತಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಸತ್ಯವಾಗಿಯೂ ಹೇಳ್ತೇನೆ, ಕಾಂಗ್ರೆಸ್ ಜೊತೆ ಸರ್ಕಾರ ಮಾಡಲೇ ಬಾರದು ಅನ್ಕೊಂಡಿದ್ವಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ನಮ್ಮ ಮನೆಗೆ...
ಬೆಂಗಳೂರು: ಸತ್ಯವಾಗಿಯೂ ಹೇಳ್ತೇನೆ, ಕಾಂಗ್ರೆಸ್ ಜೊತೆ ಸರ್ಕಾರ ಮಾಡಲೇ ಬಾರದು ಅನ್ಕೊಂಡಿದ್ವಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ನಮ್ಮ ಮನೆಗೆ...
ಹಾಸನ: ಬೊಮ್ಮಾಯಿ ಒಬ್ಬ ಯುವಕನಿದ್ದಾನೆ, ನನ್ನ ಜೊತೆ ಆತ್ಮೀಯವಾಗಿದ್ದಾರೆ. ಹೀಗಾಗಿ ಒಳ್ಳೆಯ ಕೆಲಸ ಮಾಡಿ, ರಾಜಕೀಯ ದ್ವೇಷ ಮಾಡಬೇಡಿ ಸಂಪೂರ್ಣ ಸಹಕಾರ ಕೊಡುತ್ತೇವೆ ಅಂತಾ ಹೇಳಿದ್ದೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ...
ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ರಾಜಕೀಯ ಗುರುಗಳಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಭೇಟಿಯಾಗಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ದೇವೇಗೌಡರನ್ನು...