ತುಮಕೂರು: ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನ ಗಾಜಿನ ಮನೆಯಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳ ಆಸೆ ಈಡೇರಿಸುತ್ತೇವೆ. ಪರಮ ಪೂಜ್ಯರು...
ತುಮಕೂರು: ಕುಮಾರಸ್ವಾಮಿ ಏನು ಉತ್ತಮನಾ..? ಯಾವುದರಲ್ಲಿ ಅವನು ಉತ್ತಮ. ಬೆಳಗ್ಗೆ ಒಂದು ಹೇಳುತ್ತಾನೆ, ಮಧ್ಯಾಹ್ನ ಒಂದು ಹೇಳುತ್ತಾನೆ, ಸಂಜೆ ಒಂದು ಹೇಳುತ್ತಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶ್ರೀನಿವಾಸ್...
ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ಈ ಹಿಂದೆ ಬಿಜೆಪಿ ಸೇರಲು ಹೋಗಿದ್ದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ...
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಇಂದು ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ದು, ಇದೊಂದು ರಾಜಕೀಯ ಭೇಟಿ. ಮುಂದಿನ ರಾಜಕೀಯದ...
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಕೂಡ ಸಿಟಿ ರೌಂಡ್ಸ್ ನಡೆಸಿದ್ದು, ಮೂರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ.
ಬ್ಯಾಟರಾಯನಪುರ, ಹೆಬ್ಬಾಳ ಹಾಗೂ ಯಲಹಂಕ ವಿಧಾನಸಭೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ನಗರ , ಬ್ಯಾಟರಾಯನಪುರ ಕ್ಷೇತ್ರದ...
ಮೈಸೂರು: ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎನ್ನುವುದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡು ಪಕ್ಷಕ್ಕೂ ಸಂಪೂರ್ಣ ಬಹುಮತ ಬರುವ ವಿಶ್ವಾಸವಿಲ್ಲ. ಅದಕ್ಕಾಗಿ ಜೆಡಿಎಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದು ಮಾಜಿ ಸಿಎಂ...
ಬೆಂಗಳೂರು: ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ.
ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದೂ ಸಂಘಟನೆಗಳು ಮಕ್ಕಳನ್ನು...
ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣರಿಗೆ ಮುಂದಿನ ಚುನಾವಣೆಯಲ್ಲಿ ನನ್ನ ಎದುರು ಸ್ಪರ್ಧಿಸಿ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಸವಾಲು ಹಾಕಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಹುಟ್ಟು ಹಾಕಿರುವ ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಘಟನೆಗೂ ಪಿಎಸ್ಐ ಹಗರಣಕ್ಕೂ...
ಹುಬ್ಬಳ್ಳಿ: ಭಾಷೆ ವಿಚಾರವಾಗಿ ನಟ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ಟ್ವೀಟ್ ವಾರ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸಿನೆಮಾಗಳಿಗೆ ಯಾವುದೇ ಭಾಷೆಗಳಿಲ್ಲ, ನಟರು ಈ...