ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮತ್ತೆ ಕೃಷ್ಣ ಪರ್ವ ಆರಂಭವಾಗುವ ಮುನ್ನೂಚನೆ ಕಂಡು ಬರುತ್ತಿದ್ದು, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಮೊಮ್ಮಗ ರಾಜಕೀಯಕ್ಕೆ ಪ್ರವೇಶಿಸಲು ಸಿದ್ಧರಾಗಿದ್ದಾರೆ.
ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಪುತ್ರ...
ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಏಳು ಮಂದಿ ಅಭ್ಯರ್ಥಿ ಸೇರಿದಂತೆ 16 ಜನರರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಸದ್ಯ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪರೀಕ್ಷೆಯಲ್ಲಿ ಉತ್ತರ...
ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಹಿಳೆಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯ ಪಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಪ್ರಶ್ನೆ ಪತ್ರಿಕೆಗಳು ಮೊಬೈಲ್ನಲ್ಲಿ ಹರಿದಾಡುತ್ತಿದ್ದವು. ಈ ಸಂಬಂಧ ಕರ್ನಾಟಕ...
ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯಾದ್ಯಂತ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ಇನ್ನೂರಕ್ಕೂ ಹೆಚ್ಚು ಎಸಿಬಿ...
ಹುಬ್ಬಳ್ಳಿ: ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಬಗ್ಗೆ ನಾವು ಮಾತನಾಡಕ್ಕೆ ಆಗಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರತ್ತೋ ಅದನ್ನು ಸರ್ಕಾರ ಪಾಲಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ...
ಬೆಂಗಳೂರು: ರಾಜ್ಯದೆಲ್ಲೆಡೆ ವಾದ-ಪ್ರತಿವಾದಕ್ಕೆ ಎಡೆಮಾಡಿ ಕೊಟ್ಟಿದ್ದ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು.
ಇದಾದ ಬಳಿಕ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾ....
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಹೆಚ್ಚಾಗಿದೆ. ಒಂದೆಡೆ ಹಿಜಾಬ್ ನಮ್ಮ ಹಕ್ಕು ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಡುತ್ತಿದ್ದರೆ, ಇನ್ನೊಂದೆಡೆ ಹಿಜಾಬ್ ಧರಿಸುವವರೆಗೂ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದು ಹಿಂದೂ ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ.
ಈ...
ಹಾಸನ: ಕೊರೊನಾ ಎರಡನೇ ಅಲೆ, ಲಾಕ್ಡೌನ್ ಅಂತಾ ಸಂಕಷ್ಟಕ್ಕೆ ಸಿಲುಕಿದ್ದ ರೆಸಾರ್ಟ್, ಹೋಂ ಸ್ಟೇ ಮಾಲೀಕರು ಸದ್ಯ ಹೊಸ ವರ್ಷಾರಣೆಯ ಸಂದರ್ಭದಲ್ಲಿ ಚೇತರಿಕೆ ಕಾಣುವ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಕಾಲ ನೈಟ್ ಕರ್ಫ್ಯೂ...
ಬೆಂಗಳೂರು: ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಮೈಕ್ರಾನ್ ನಿಯಂತ್ರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ತುರ್ತು ಸಭೆ ಕರೆದಿದ್ದಾರೆ.
ಇಂದು ಮಧ್ಯಾಹ್ನ 2.45ಕ್ಕೆ ಸುವರ್ಣಸೌಧದಲ್ಲಿ ಸಭೆ ನಡೆಸಲಿರುವ ಸಿಎಂ, ಒಮಿಕ್ರಾನ್ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ...