Wednesday, June 29, 2022
- Advertisement -spot_img

TAG

mandya

ಜಗಳ ಬಿಡಿಸಿ ಬುದ್ಧಿ ಮಾತು ಹೇಳಿದ ವ್ಯಕ್ತಿ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಮಂಡ್ಯ: ಜಗಳವಾಡುತ್ತಿರುವವರಿಗೆ ಬುದ್ಧಿ ಹೇಳಿದಕ್ಕೆ ವ್ಯಕ್ತಿ ಮೇಲೆ ಕಿಡಿಗೇಡಿಗಳು ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತೂಬಿನಕೆರೆ ಗ್ರಾಮದ ಶಂಕರೇಗೌಡ ಹಲ್ಲೆಗೊಳಗಾದವರು. ಮಂಡ್ಯ ತಾಲೂಕಿನ ಯಲಿಯೂರು ಕೋಡಿ ಬಳಿ ನಿನ್ನೆ ಸಂಜೆ...

ಗಂಜಾಂನ ಗುಂಬಜ್​​ನಲ್ಲಿ 230ನೇ ಉರುಸ್ ಸಂಭ್ರಮ: ಪೊಲೀಸ್​ ಬಿಗಿ ಬಂದೋಬಸ್ತ್

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಗುಂಬಬ್​ನಲ್ಲಿ ಇಂದು ಉರುಸ್ ಆಚರಣೆ ನಡೆಯಲಿದ್ದು, ಗಂಜಾಂನಾದ್ಯಂತ ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಮಧ್ಯಾಹ್ನ 3.30ಕ್ಕೆ ಜಾಮಿಯ ಮಸೀದಿಯಿಂದ ಗುಂಬಜ್​ವರೆಗೆ ಪವಿತ್ರ ಗಂಧದ ಮೆರವಣಿಗೆ ನಡೆಯಲಿದ್ದು, ಮಂಡ್ಯ ಹಾಗೂ ಹೊರ...

ಮಂಡ್ಯದಲ್ಲಿ ಹೆಚ್ಚಿದ ಅಪರಾಧ ಪ್ರಕರಣ: ಹಾಡಹಗಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಹಾಡಹಗಲೇ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ನೆಹರು ನಗರದ ಮಾಂಡವ್ಯ ಕಾಲೇಜು ಎದುರಿನ ಟ್ಯಾಟೂ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ವಿನಯ್ ಕುಮಾರ್ ಎನ್ನುವಾತನ...

ಈಶ್ವರ ದೇಗುಲಕ್ಕೆ ಬಂದಿದ್ದ ರೌಡಿಶೀಟರ್​​ನನ್ನು ಬರ್ಬರವಾಗಿ ಕೊಂದ ಹಂತಕರು

ಮಂಡ್ಯ: ಹಾಡಹಗಲೇ ರೌಡಿಶೀಟರ್​​ನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಅರುಣ್ ಹತ್ಯೆಯಾದ ರೌಡಿಶೀಟರ್. ಈ ಹಿಂದೆ 2 ಕೊಲೆ ಹಾಗೂ ಕಿಡ್ನ್ಯಾಪ್​ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರುಣ್ ,...

ಲಾರಿ-ಕಾರು ಮುಖಾಮುಖಿ ಡಿಕ್ಕಿ: ರೆವಿನ್ಯೂ ಇನ್ಸ್​ಪೆಕ್ಟರ್​, ಗ್ರಾಮ ಲೆಕ್ಕಾಧಿಕಾರಿ ಸೇರಿ ಮೂವರು ಸಾವು

ಮಂಡ್ಯ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಬಳಿಯ ಎಂ.ಹೊಸೂರು ಗೇಟ್ ಬಳಿ ನಡೆದಿದೆ. ನಾಗಮಂಗಲ ತಾಲೂಕಿನ ಬೀರೇಶ್ವರಪುರದ​​ ಗ್ರಾಮದ ನಿವಾಸಿ, ಲೆಕ್ಕಾಧಿಕಾರಿ ದೇವರಾಜು...

ಚಲಿಸುತ್ತಿರುವಾಗಲೇ ಧಗಧಗ ಹೊತ್ತಿ ಉರಿದ ಸ್ಕೂಟರ್​: ಸವಾರರ ಸ್ಥಿತಿ ಏನಾಯ್ತು..?

ಮಂಡ್ಯ: ಚಲಿಸುತ್ತಿದ್ದ ಸ್ಕೂಟರ್ ಹೊತ್ತಿ ಉರಿದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಮೈಸೂರು ಮೂಲದ ಶಿವರಾಮು ಹಾಗೂ ಅನಂತರಾಮಯ್ಯ ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ...

ಪ್ರಾಂಶುಪಾಲರ ಮೇಲೆ ಹಲ್ಲೆ: ಶಾಸಕರು ಬಹಿರಂಗವಾಗಿ ಕ್ಷಮೆಯಾಚಿಸುವಂತೆ ವಿದ್ಯಾರ್ಥಿಗಳ ಪಟ್ಟು

ಮಂಡ್ಯ: ಕಾಲೇಜು ಪ್ರಾಂಶುಪಾಲರ ಮೇಲೆ ಶಾಸಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಇಂದು ಸಹ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜಿನ ಪ್ರಾಂಶುಪಾಲರ ಮೇಲೆ ಶಾಸಕ ಎಂ.ಶ್ರೀನಿವಾಸ್...

ಮಠದೊಳಗೆ ನುಗ್ಗಿ ನಾಯಿ ಮರಿ ಹೊತ್ತೊಯ್ದ ಚಿರತೆ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಹಿಡಿಶಾಪ

ಮಂಡ್ಯ: ಮಂಡ್ಯ ಜಿಲ್ಲೆಯ ಅನೇಕ ಭಾಗಗಳಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಬಗ್ಗೆ ಜನ ಅಸಮಾಧಾನ ಹೊರಹಾಕಿದ್ದಾರೆ. ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಶ್ರೀರಾಮಯೋಗೇಶ್ವರ ಮಠದಲ್ಲಿ...

ಪ್ರಾಂಶುಪಾಲರ ಕಪಾಳಕ್ಕೆ ಬಾರಿಸಿದ ಶಾಸಕರು ಬಹಿರಂಗವಾಗಿ ಕ್ಷಮೆ ಕೇಳುವಂತೆ ವಿದ್ಯಾರ್ಥಿಗಳ ಪಟ್ಟು

ಮಂಡ್ಯ: ಕಾಲೇಜು ಪ್ರಾಂಶುಪಾಲರ ಮೇಲೆ ಶಾಸಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜಿನ ಪ್ರಾಂಶುಪಾಲರ ಮೇಲೆ ಶಾಸಕ ಎಂ.ಶ್ರೀನಿವಾಸ್ ಕಪಾಳಕ್ಕೆ ಬಾರಿಸಿ...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು

ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿರುವ ಘಟನೆ ನಿಡಘಟ್ಟ ಗ್ರಾಮದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಅರಣ್ಯ ಪ್ರದೇಶದಿಂದ ರಸ್ತೆಗೆ ಬಂದು ಗಾಬರಿಯಾಗಿದ್ದ ಜಿಂಕೆಗೆ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಈ ವೇಳೆ...

Latest news

- Advertisement -spot_img