ಬೆಂಗಳೂರು: ನಗರದ ಸೋಲದೇವನಹಳ್ಳಿಯಲ್ಲಿ ನಾಪತ್ತೆಯಾಗಿರುವ ಓರ್ವ ಯುವತಿ ಹಾಗೂ ಮೂವರು ಮಕ್ಕಳು ಮಂಗಳೂರಿನ ಪಾಂಡೇಶ್ವರದಲ್ಲಿ ಪತ್ತೆಯಾಗಿದ್ದಾರೆ.
ಆಟೋ ಚಾಲಕರೊಬ್ಬರ ಸಮಯ ಪ್ರಜ್ಞೆಯಿಂದ ನಾಲ್ವರು ಪೊಲೀಸರ ಬಳಿ ತಲುಪಿದ್ದಾರೆ. ಡಿಸಿಪಿ ಹರಿರಾಂ ಶಂಕರ್ ಸದ್ಯ ವಿಚಾರಣೆ...
ಬೆಂಗಳೂರು: ನಗರದ ಸೋಲದೇವನಹಳ್ಳಿಯಲ್ಲಿ ನಾಪತ್ತೆಯಾಗಿರುವ ಮಕ್ಕಳು ಮಂಗಳೂರಿನ ಪಾಂಡೇಶ್ವರದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಮೃತವರ್ಷಿಣಿ , ರಾಯನ್ ಸಿದ್ದಾಂತ್, ಭೂಮಿ, ಚಿಂತನ್ ಸದ್ಯ ಪೊಲೀಸರ ವಶದಲ್ಲಿದ್ದು, ಪೋಷಕರಿಗೆ ಮಾಹಿತಿ ನೀಡಲಾಗಿದೆ.
ಅಕ್ಟೋಬರ್ 9ರಂದು...