ಮೈಸೂರು: ಸಂಸದ ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಹೊರಟ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರು ಅಭಿವೃದ್ಧಿ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ನಾಯಕರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ...
ಮೈಸೂರು: ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಏಕಾಏಕಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಸಬ್ ಇನ್ಸ್ಪೆಕ್ಟರ್ ದೊಡ್ಡೇಗೌಡ ಮೃತ ದುರ್ದೈವಿ.
ಜಿಲ್ಲೆಯ ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ದೊಡ್ಡೇಗೌಡ ಕರ್ತವ್ಯದ ವೇಳೆ ತೀವ್ರ...
ಮೈಸೂರು: ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೆಟ್ಟನಹಳ್ಳಿ ಗ್ರಾಮದ ಪುಟ್ಟಮ್ಮ(40) ಮೃತ ದುರ್ದೈವಿ. ಪತಿ ದೇವರಾಜ್ ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.
ಮೊದಲ...
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಮಕ್ಕಳ ಜೊತೆ ತಾಯಿ ಸಾವಿಗೆ ಶರಣಾದ ಘಟನೆ ಟಿ.ನರಸೀಪುರ ತಾಲೂಕು ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.
ಸರೋಜ (32) ಮೃತ ದುರ್ದೈವಿ.
ಮಾವಿನಹಳ್ಳಿ ಗ್ರಾಮದ ನಿಂಗರಾಜು ಜೊತೆ ವಿವಾಹವಾಗಿದ್ದ ಸರೋಜ, ಕೌಟುಂಬಿಕ...
ಮೈಸೂರು: ಪೊಲೀಸರು ಬಂಧಿಸುತ್ತಾರೆ ಎನ್ನುವ ಭೀತಿಯಲ್ಲಿ ಆರೋಪಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
ಜೂನ್14ರಂದು ಹುಲ್ಲಹಳ್ಳಿ ಬಾರ್ ಬಳಿ ಇರುವ ನೀರಿನ ಟ್ಯಾಂಕ್ ಸಮೀಪ ಜವರನಾಯ್ಕ್ ಎನ್ನುವಾತ ಗಂಭೀರ...
ಮೈಸೂರು: ಜಿಲ್ಲೆಯಲ್ಲಿ ಸರಗಳ್ಳತನ, ಮನೆಗಳ್ಳತನ ಸೇರಿದಂತೆ ಅನೇಕ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿತರ ಪೈಕಿ ಮೊದಲ ಆರೋಪಿ ಈಗಾಗಲೇ 10 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಎರಡನೇ ಆರೋಪಿ 2...
ಮೈಸೂರು: ನಂಜನಗೂಡು ತಾಲೂಕಿನ ವಳಗೆರೆ ಗ್ರಾಮದ ಪೋಸ್ಟ್ ಮಾಸ್ಟರ್ ವಿರುದ್ಧ ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ.
ಪೋಸ್ಟ್ ಮಾಸ್ಟರ್ ಮಹೇಂದ್ರ ಪ್ರಸಾದ್ ಸರ್ಕಾರದಿಂದ ಬಿಡುಗಡೆಯಾದ ವಿವಿಧ ಪಿಂಚಣಿ ವೇತನಗಳನ್ನು ಫಲಾನುಭವಿಗಳಿಗೆ ನೀಡದೆ ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾಗಿದೆ....
ಮೈಸೂರು: ನಕಲಿ ರಸಗೊಬ್ಬರ ಹಾಗೂ ಕೃಷಿ ಔಷಧ ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ.
ನಂಜನಗೂಡು ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ ಹಿರೀಕಾಟಿ ಗ್ರಾಮದ...
ಮೈಸೂರು: ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೈಸೂರು ಹುಣಸೂರು ರಸ್ತೆಯ ಮನುಗನಹಳ್ಳಿ ಸಮೀಪದಲ್ಲಿ ನಡೆದಿದೆ.
ಮೈಸೂರಿನಿಂದ ಹಾಸನ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ನುಗ್ಗಿ,...
ಮೈಸೂರು: ಶಸ್ತ್ರ ಚಿಕಿತ್ಸೆ ವೇಳೆ ರೋಗಿ ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಸೆಂಟ್ ಮೇರಿಸ್ ಆಸ್ಪತ್ರೆಯಲ್ಲಿ ನಡೆದಿದೆ.
ಹೆಚ್.ಡಿ.ಜೋಟೆ ಪಟ್ಟಣದ ಶಿವಾಜಿ ರಸ್ತೆ ನಿವಾಸಿ ಇಮಾನ್ ವೆಲ್ ಎಂಬಾತನನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಸೆಂಟ್ ಮೇರಿಸ್...