Monday, November 29, 2021
- Advertisement -spot_img

TAG

#NarendraModi

ಕೃಷಿ ಕಾನೂನು ರದ್ದತಿ ಮಾತ್ರ ಸಾಲದು,ರೈತರ ಬೇಡಿಕೆಗಳನ್ನು ಪರಿಹರಿಸಬೇಕು-ಮಾಯಾವತಿ

ಕೇಂದ್ರ ಸರ್ಕಾರ ಈಗಾಗಲೇ ಮೂರು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಅದರ ನಂತರ ಎಲ್ಲಾ ರಾಜಕೀಯ ಪಕ್ಷಗಳು ಕೇಂದ್ರದ ಈ ನಿರ್ಧಾರವನ್ನು ಸ್ವಾಗತಿಸಿವೆ.ಕೇಂದ್ರ ಭರವಸೆ ಕೊಟ್ಟರಷ್ಟೇ ಸಾಲದು ರೈತರಿಗೆ ಸಂಬಂಧಿಸಿದ ಇತರ...

ಸಿಎಂಗೆ ಕರೆ ಮಾಡಿ ಮಳೆ ಹಾನಿ ಮಾಹಿತಿ ಪಡೆದ ಪಿಎಂ: ಈ ಬಾರಿಯಾದರೂ ಸಿಗುತ್ತಾ ಪರಿಹಾರ..?

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ರಾಜ್ಯದ ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಕಾಲಿಕ ಮಳೆಯಿಂದಾದ ಬೆಳೆ ಹಾನಿಯ ಬಗ್ಗೆ ಸಂಪೂರ್ಣ ವಿವರ...

ಚಾಮುಂಡಿ ಬೆಟ್ಟ ಉಳಿಸಿ: ಪ್ರಧಾನಿಗೆ ಪತ್ರ ಬರೆದ ಸಾಹಿತಿ ಎಸ್.ಎಲ್. ಭೈರಪ್ಪ

ಮೈಸೂರು: ಚಾಮುಂಡಿಬೆಟ್ಟ ಉಳಿಸಿ ಎಂದು ಸಾಹಿತಿ ಎಸ್.ಎಲ್.ಭೈರಪ್ಪ,  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿ ಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡುವ...

ಇಂದು ಸಂಯುಕ್ತ ಕಿಸಾನ್​ ಮೋರ್ಚಾದ ಮಹತ್ತರ ಸಭೆ: ಸರ್ಕಾರಕ್ಕೆ ಇನ್ನಷ್ಟು ಸಂಕಷ್ಟ..!

ಪ್ರಧಾನಿ ನರೇಂದ್ರಮೋದಿಯವರ ನೇತೃತ್ವದ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದ್ದ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆದುಕೊಳ್ಳುವ ಸಂದೇಶ ನೀಡಿದ ಬಳಿಕವೂ. ಸರ್ಕಾರದ ಸಂಕಷ್ಟಗಳು ಮಾತ್ರ ಕೊನೆಗೊಳ್ಳುವ ಲಕ್ಷಣಗಳು ಮಾತ್ರ ಕಾಣುತ್ತಿಲ್ಲ. ರೈತ...

ಪ್ರಧಾನಿಗೆ ಬಿಜೆಪಿ ಸಂಸದ ವರುಣ್ ಗಾಂಧಿ ಪತ್ರ: ಹುತಾತ್ಮ ರೈತರಿಗೆ ತಲಾ 1ಕೋಟಿ ಪರಿಹಾರಕ್ಕೆ ಒತ್ತಾಯ

ಉತ್ತರ ಪ್ರದೇಶದಿಂದ ಬಿಜೆಪಿ ಸಂಸದರಾಗಿರುವ ವರುಣ್ ಗಾಂಧಿ ರೈತರ ಬೆಂಬಲಕ್ಕೆ ಬಹಿರಂಗವಾಗಿಯೇ ನಿಂತಿದ್ದಾರೆ. ಸದ್ಯ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು. ಅದರಲ್ಲಿ ರೈತ ಚಳವಳಿ ವೇಳೆ ಹುತಾತ್ಮರಾದ...

ಲಖನೌ ತಲುಪಿದ ಮೋದಿಗೆ, ಪ್ರಿಯಾಂಕಾ ಪತ್ರ: ಪ್ರಧಾನಿ ಎದುರು ಪಂಚ ಪ್ರಶ್ನೆ

ಎಲ್ಲಾ ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಿಸಿದ್ದಾರೆ. ಇದಾದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೋದಿಯವರಿಗೆ ಅವರಿಗೆ ಪತ್ರ ಬರೆದಿದ್ದು. ಲಖಿಂಪುರ ಹಿಂಸಾಚಾರ...

ಮಣ್ಣಿನ ಮಕ್ಕಳ ಹೋರಾಟಕ್ಕೆ ಮಂಡಿಯೂರಿದ ಮೋದಿ:ಮರಣ ಶಾಸನವಾಗಿದ್ದ ರೈತ ವಿರೋಧಿ ಕಾಯ್ದೆಗಳು ವಾಪಸ್

ರಾಜ್ಯಗಳುದಿಸಲಿ.. ರಾಜ್ಯಗಳಳಿಯಲಿ.. ಹಾರಲಿ ಗದ್ದುಗೆ ಮುಕುಟುಗಳು.. ಮುತ್ತಿಗೆ ಹಾಕಲಿ ಸೈನಿಕರೆಲ್ಲಾ.. ಮುತ್ತಿಗೆ ಹಾಕಲಿ ಸೈನಿಕರೆಲ್ಲಾ.. ಬಿತ್ತುಳುವುದನವ ಬಿಡುವುದೇ ಇಲ್ಲ. ರಾಷ್ಟ್ರಕವಿ ಕುವೆಂಪು ಅವರು ಬರೆದಂತಾ ರೈತಗೀತೆಯ ಅದ್ಭುತವಾದ ಹಾಗೂ ಅತ್ಯಂತ ಶಕ್ತಿಶಾಲಿ ಸಾಲುಗಳಿವು.. ರಾಜ್ಯಗಳು...

ಮೋದಿ ಸರ್ಕಾರಕ್ಕೆ ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ- ರಾಹುಲ್​ ಗಾಂಧಿ..!

ಮಣಿಪುರದ ಚುರಾಚಂದ್​ಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಐ.ಐ.ಡಿ ಸ್ಫೋಟಕ ಮತ್ತು ಗುಂಡಿನ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ನ ಕಮಾಂಡಿಂಗ್ ಅಧಿಕಾರಿ, ಅವರ ಪತ್ನಿ ಮತ್ತು ಮಗ ಸೇರಿ ನಾಲ್ವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ....

ತ್ರಿಪುರಾದ ಫಲಾನುಭವಿಗಳಿಗೆ ಮೊದಲ ಕಂತನ್ನು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ!

ತ್ರಿಪುರಾದ ಫಲಾನುಭವಿಗಳಿಗೆ ಇಂದು ಆವಾಸ್ ಯೋಜನೆ ಗ್ರಾಮಿನ್ ಮೊದಲ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ 700 ಕೋಟಿಗೂ ಹೆಚ್ಚು ಹಣವನ್ನು ಈ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ...

ಭದ್ರತಾ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ..!

ಪ್ರತಿ ವರ್ಷದಂತೆ, ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದ್ದಾರೆ. ಪ್ರಧಾನಮಂತ್ರಿಯವರು ಇಂದು ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ಗೆ ಆಗಮಿಸಿದರು. ಇಲ್ಲಿ ಸೈನಿಕರೊಂದಿಗೆ ಸುಮಾರು ಒಂದು ಗಂಟೆ ಕಳೆದು ಸಿಹಿತಿಂಡಿಗಳನ್ನು...

Latest news

- Advertisement -spot_img