ಬೆಂಗಳೂರು: ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರ ಅನುಮತಿ ನೀಡಿದ್ದು, ಬೆಂಗಳೂರಿನಲ್ಲಿ ಗಣೇಶ ಕೂರಿಸಲು ಪೊಲೀಸ್ ಇಲಾಖೆ ಕೆಲ ನಿಬಂಧನೆಗಳನ್ನು ಹಾಕಿದೆ.
ಗಣೇಶೋತ್ಸವ ಆಯೋಜಕರು ಪೊಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಇಲಾಖೆ...
ತುಮಕೂರು: ಅಕ್ರಮವಾಗಿ ಜಲ್ಲಿ ಕಲ್ಲು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಪೊಲೀಸರನ್ನು ಅಮಾನತು ಮಾಡಲಾಗಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಚಾಲಕ ಪರಮೇಶ್ವರ್ ಹಾಗೂ ಅಶೋಕ್...
ಹುಬ್ಬಳ್ಳಿ: ಶೂ ಧರಿಸಿಯೇ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರ ಪ್ರವೇಶಿಸುವ ಮೂಲಕ ಹುಬ್ಬಳ್ಳಿ ಪೊಲೀಸರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ಪರಿಶೀಲನೆಗೆ ಬಂದ ಪೊಲೀಸರು...
ಹುಬ್ಬಳ್ಳಿ: ಹೋಳಿ ಹಬ್ಬದ ದಿನದಂದು ಕುಡಿದ ಮತ್ತಿನಲ್ಲಿ ಪೊಲೀಸ್ ವಾಹನ ಅಪಘಾತ ಸಂಬಂಧ ಇಬ್ಬರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ.
ಉತ್ತರ ಸಂಚಾರಿ ಠಾಣೆಯ ಎಎಸ್ಐ ಉದಯ...
ಹುಬ್ಬಳ್ಳಿ: ಮಗ ಮಾಡಿದ ತಪ್ಪಿಗೆ ಕುಟುಂಬಸ್ಥರು ಪೊಲೀಸರ ದೌರ್ಜನ್ಯ ಎದುರಿಸುತ್ತಿರುವ ಘಟನೆ ಧಾರವಾಡದ ರಾಯಾಪೂರದಲ್ಲಿ ನಡೆದಿದೆ.
ರಾಯಾಪೂರ ಯುವಕ ಆನಂದ ತಿಪ್ಪಣ್ಣವರ ಕುಂದಗೋಳ ಪಟ್ಟಣದ ಯುವತಿಯನ್ನು ಸುಮಾರು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಇತ್ತೀಚೆಗೆ ಈ...
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ನ ಬಂದೋಬಸ್ತ್ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಫ್ರೀಡಂ ಪಾರ್ಕ್ನಲ್ಲಿ ಬಂದೋಬಸ್ತ್ಗಾಗಿ ಆಗಮಿಸಿದ್ದರು. ಈ ವೇಳೆ ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ...
ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ರಾಮನಗರದವರೆಗೂ ಸಾಗಿ ಬಂದಿದ್ದು, ಇಂದೇ ಕಾಂಗ್ರೆಸ್ ಪಾದಯಾತ್ರೆ ಕೊನೆಯಾಗುವ ಸಾಧ್ಯತೆ ಇದೆ.
ಒಂದೆಡೆ ಸರ್ಕಾರ ತಕ್ಷಣವೇ ಪಾದಯಾತ್ರೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು...
ಬೆಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ರೌಡಿಶೀಟರ್ ಪಟ್ಟಿ ತೆಗೆದಿದ್ದಾರೆ.
ಚಿಕ್ಕ ಬೆಟ್ಟಹಳ್ಳಿಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಧೀರಜ್ ಮತ್ತು ಮನೋಜ್ ಎನ್ನುವವರು ಹಲ್ಲೆ...
ಬೆಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಚಿಕ್ಕ ಬೆಟ್ಟಹಳ್ಳಿಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಸುಧೀರ್ ಮತ್ತು ಮನೋಜ್ ಎನ್ನುವವರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಹಲ್ಲೆಯ ಸಂಪೂರ್ಣ...