ಶಿವಮೊಗ್ಗ: ರಾತ್ರಿ ವೇಳೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಬಾವಿಗೆ ಬಿದ್ದ ಘಟನೆ ಸೊರಬ ತಾಲೂಕಿನ ಹೊಸಬಾಳೆ ಗ್ರಾ.ಪಂ ವ್ಯಾಪ್ತಿಯ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ. ದೊಡ್ಡೇರಿಯ ಹನುಮಂತಪ್ಪ (48) ಬಾವಿಗೆ ಬಿದ್ದ ವ್ಯಕ್ತಿ.
ಹನುಮಂತಪ್ಪ ನಿನ್ನೆ...
ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಯಡೆಹಳ್ಳಿ ಗ್ರಾಮದ ಬಳಿ...
ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ತೀರ್ಥಹಳ್ಳಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಿನ್ನೆ ತಡರಾತ್ರಿ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಗಾಯಗೊಂಡಿರುವ ತನ್ನ ಸ್ನೇಹಿತನನ್ನು ಮೆಗ್ಗಾನ್ ಆಸ್ಪತ್ರಗೆ ಕರೆತಂದಿದ್ದರು. ಈ ವೇಳೆ...
ಶಿವಮೊಗ್ಗ: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ವಿರುದ್ಧ ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದಾರೆ.
ರಾಡ್ನಿಂದ ಹಲ್ಲೆಗೊಳಗಾಗಿದ್ದ ಸ್ನೇಹಿತ ಪ್ರವೀಣ್ನನ್ನು ಪೂರ್ಣೇಶ್ ನಿನ್ನೆ ತಡರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದರು. ತುರ್ತು...
ಶಿವಮೊಗ್ಗ: ರಾಜ್ಯ ಗೃಹ ಸಚಿವರ ಸ್ವಗ್ರಾಮದಲ್ಲೇ ರಾಜ್ಯವೇ ತಲೆತಗ್ಗಿಸುವ ಘಟನೆ ನಡೆದಿದೆ.
ದಲಿತ ದಂಪತಿಯನ್ನು ಥಳಿಸಿ, ಪತ್ನಿಯನ್ನು ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ನಡೆದಿದೆ. ಸೋಮವಾರ...
ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಮೇ2 ರಂದು ತ್ಯಾಗರ್ತಿಯಲ್ಲಿ ಹೆಲ್ತ್ ಕ್ಯಾಂಪ್ ಮುಗಿಸಿ ಬರುವಾಗ...
ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದ್ದು, ಎರಡು ವರ್ಷಗಳ ಬಳಿಕ ಕೆಎಫ್ಡಿ ಕಾಯಿಲೆಯಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ರಾಮಸ್ವಾಮಿ(55) ಮೃತ ದುರ್ದೈವಿ.
ಅರಳಗೋಡು ಕರುಮನೆ ಗ್ರಾಮದ ನಿವಾಸಿಯಾಗಿರುವ ರಾಮಸ್ವಾಮಿ ಕಳೆದ...
ಶಿವಮೊಗ್ಗ: ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಆಯನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಆಯನೂರು ಸಮೀಪದ ವಿಠಗೊಂಡನಕೊಪ್ಪ ಗ್ರಾಮದ ಆಕಾಶ್...
ಶಿವಮೊಗ್ಗ: ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಮೂರು ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗದ ಆಲ್ಕೊಳ ಸರ್ಕಲ್ ಬಳಿ ನಡೆದಿದೆ.
ಸಾಗರದಿಂದ ಖಾಸಗಿ ಬಸ್ನಲ್ಲಿ ಶಿವಮೊಗ್ಗಕ್ಕೆ ತಾಯಿ ಹಾಗೂ ಮಗು ಬಂದಿಳಿದಿದ್ದಾರೆ. ತಾಯಿ...