Sunday, October 2, 2022
- Advertisement -spot_img

TAG

#Siddaramaiah #TV5Kannada

ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ- ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಸಚಿವ ಉಮೇಶ್ ಕತ್ತಿಯವರ ಪಾರ್ಥಿವ ಶರೀರಕ್ಕೆ ಅಂತಿಮ‌ ನಮನ ಸಲ್ಲಿಸಿದ್ದಾರೆ. ಸಚಿವ ಉಮೇಶ್​ ಕತ್ತಿ ಅವರ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದು, ಉಮೇಶ್​ ಕತ್ತಿ...

ಅರವಿಂದ್​ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್- ಸಿದ್ದರಾಮಯ್ಯ

ಮಂಡ್ಯ: ಮಹದೇವಪುರ ಶಾಸಕ ಮತ್ತು ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ಮಹಿಳೆಯೊಂದಿಗೆ ದರ್ಪ ಮೆರೆದಿರುವ ವಿಡಿಯೋ ವೈರಲ್‌ ಆಗಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಅರವಿಂದ್​ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್...

ಪ್ರಧಾನಿ ಮೋದಿ ಅವರೇ ನಿಮ್ಮ ಭೇಟಿ ವಿನಾಶ ದರ್ಶನಕ್ಕೋ..?- ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಮಾಡುತ್ತೇನೆ...

ಪ್ರತಾಪ ಬರೀ ಗರ್ಜನೆಯಲ್ಲಲ್ಲಾ..ಕಾರ್ಯದಲ್ಲೂ ಇರಬೇಕು-ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಪ್ರತಾಪ ಬರೀ ಗರ್ಜನೆಯಲ್ಲಲ್ಲಾ. ಕಾರ್ಯದಲ್ಲೂ ಇರಬೇಕು ಎಂದು ಸಂಸದ ಪ್ರತಾಪ್​ ಸಿಂಹ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಹೆದ್ದಾರಿಯ ಕ್ರೆಡಿಟ್ಸ್ ಹಿಂದೆ ಬಿದ್ದಿರುವ...

40 ಕಮಿಷನ್ ವಿಚಾರದಲ್ಲಿ ನ್ಯಾಯಾಂಗ ತನಿಖೆ ಆಗಬೇಕು- ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ರಾಜ್ಯ ಸರ್ಕಾರ ಹಾಗೂ ಬಿಜೆಪಿ ಸಚಿವರ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ. ಕೆಂಪಣ್ಣ ಅವರ ಆರೋಪದ ಹಿಂದೆ ಸಿದ್ದರಾಮಯ್ಯ ಅವರ ಕುಮ್ಮಕ್ಕಿದೆ ಎನ್ನುವ ಬಿಜೆಪಿ ನಾಯಕರ...

ತಮ್ಮನ ಮೃತದೇಹಕ್ಕೆ ಹೆಗಲು ಕೊಟ್ಟು ಭಾವುಕರಾದ ಸಿದ್ದರಾಮಯ್ಯ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ(67) ಅವರು ಇಂದು ವಿಧಿವಶರಾಗಿದ್ದಾರೆ. ರಾಮೇಗೌಡ ಅವರ ಅಂತ್ಯಕ್ರಿಯೆ ಸಿದ್ದರಾಮಯ್ಯನಹುಂಡಿ ಗ್ರಾಮದಲ್ಲಿ ನೆರವೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ ರಾಮೇಗೌಡ...

ಸಂಸದ ಪ್ರತಾಪ್​ ಸಿಂಹಗೆ ಸತ್ಯಾ ಹೇಳಿ ಗೊತ್ತೇ ಇಲ್ಲ-ಸಿದ್ದರಾಮಯ್ಯ

ಮೈಸೂರು: ಪ್ರತಾಪಸಿಂಹ ಯಕಶ್ಚಿತ್ ರಾಜಕಾರಣಿ. ಅವನ ಬಗ್ಗೆ ನಾನು ಮಾತನಾಡುವುದಿಲ್ಲ. ಅವನಿಗೆ ಸತ್ಯ ಹೇಳಿ ಗೊತ್ತೇ ಇಲ್ಲ ಎಂದು ಸಂಸದ ಪ್ರತಾಪ್​​ ಸಿಂಹ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

‘ಸಿದ್ದರಾಮಯ್ಯ ನಾಟಿಕೋಳಿ ತಿಂದಿದ್ದರು ಎಂದು ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ‘

ಮೈಸೂರು: ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದಸರಾದಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಮಾನಿ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ್ ಸಿಂಹ ಅವರೇ.. ಸಿದ್ದರಾಮಯ್ಯನವರು ನಾಟಿಕೋಳಿ ತಿಂದಿದ್ದರು...

ಕೊಡಗಿನಲ್ಲಿ144 ಸೆಕ್ಷನ್​ ಜಾರಿ : ಮಡಿಕೇರಿ ‌ಚಲೋ ಕೈಬಿಟ್ಟ ಕಾಂಗ್ರೆಸ್​​

ಬೆಂಗಳೂರು: ಸಾಕಷ್ಟು ಕಾವು ಏರಿದ್ದ ಮಡಿಕೇರಿ ‌ಚಲೋ ಕಾರ್ಯಕ್ರಮವನ್ನ ಕಾಂಗ್ರೆಸ್ ಕೈಬಿಟ್ಟಿದೆ. ಕೊಡಗು ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿರುವುದರಿಂದ ಸದ್ಯ ಮಡಿಕೇರಿ ‌ಚಲೋ ರದ್ದು ಮಾಡಲಾಗಿದ್ದು, ಮತ್ತೊಮ್ಮೆ ಮುಖಂಡರ ಸಭೆ ನಡೆಸಿ ಮುಂದಿನ...

ಎಷ್ಟೋ ದೇವರಿಗೆ ಮಾಂಸದ ಎಡೆ ಇಡುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಮಾಂಸ ತಿನ್ನುವುದು ಬಿಡುವುದು ಅವರವರ ಅಭ್ಯಾಸ, ನಾನು ಮಾಂಸಹಾರಿ, ಅದು ನನ್ನ ಹವ್ಯಾಸ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ದೇವಸ್ಥಾನಗಳಿಗೆ ಹೋಗುತ್ತೇನೆ ....

Latest news

- Advertisement -spot_img