ಬೆಂಗಳೂರು: ಹಿಜಾಬ್-ಕೇಸರಿ ಶಾಲು ಹೋರಾಟ ನಡೆಯುತ್ತಿರುವ ಶಾಲೆ-ಕಾಲೇಜುಗಳಿಗೆ ರಜೆ ಕೊಟ್ಟು ಆನ್ಲೈನ್ ತರಗತಿ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ...
ಬೆಂಗಳೂರು: ನಾನು ಹಿಜಾಬ್ ಬಗ್ಗೆ ಮಾತನಾಡಿದ್ದು ನಿಜ. ಆದರೆ, ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಡಿಕೆಶಿ ಮತ್ತು ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಕನಸಿದೆ ಎಂಬ ಹೆಚ್ಡಿಕೆ ಹೇಳಿಕೆ ಬಗ್ಗೆ ಮಾಧ್ಯದವರ ಕೇಳಿದ...
ಬೆಂಗಳೂರು: ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ರಾಜ್ಯ ಬಿಜೆಪಿ ಅಗಲಿ ಹೋಗಿರುವನನ್ನ ಮಗನ ಹೆಸರನ್ನು ಎಳೆದು ತಂದಿದೆ. ಸರಿ, ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ...
ಮೈಸೂರು: ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣ ಜಾಮೀನು ಹಾಕುತ್ತಿದೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ, ಕಾಂಗ್ರೆಸ್ನವರೆ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ಶೀಟ್ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರು...
ರಾಯಚೂರು: ಮಾಜಿ ಶಾಸಕರೊಬ್ಬರು ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ರಾಯಚೂರಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.
ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದು,...
ಬೆಳಗಾವಿ: ದಲಿತರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಸಂಜಯ್ ಪಾಟೀಲ್ ಅಹಂಕಾರದ ಮತ್ತೊಂದು ಹೆಸರೇ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ...
ಹಾವೇರಿ: ಈ ಬೊಮ್ಮಾಯಿ ಜನರಿಂದ ವೋಟ್ ತೆಗೆದುಕೊಂಡು ಸಿಎಂ ಆಗಿದ್ದನಾ...? ಆರ್ಎಸ್ಎಸ್ ಕೃಪಕಟಾಕ್ಷದಿಂದ ಸಿಎಂ ಆಗಿದ್ದಾರೆ, ಅವರೇನು ಅಭಿವೃಧಿ ಮಾಡಿಲ್ಲ. ಅದಕ್ಕೆ ನಾನು ಚರ್ಚೆ ಮಾಡಲು ಒಂದೇ ವೇದಿಕೆಗೆ ಕರೆದೆ. ಆದರೆ ಬೊಮ್ಮಾಯಿಗೆ...
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕು ಕುಬಟೂರಿನ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಮನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದಾರೆ.
ಹಾನಗಲ್ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ನಿನ್ನೆ ರಾತ್ರಿ ಬಂಗಾರಪ್ಪ ಮನೆಯಲ್ಲಿ ತಂಗಿದ್ದರು....
ಬೆಂಗಳೂರು: ಜೆಡಿಎಸ್ ಸೆಕ್ಯೂಲರ್ ಅಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಮಗೆ ಸರ್ಟಿಪಿಕೆಟ್ ಕೊಡಲು ಅವರ್ಯಾರು..? ಅವರ ಹಿತೋಪದೇಶ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ...
ಹುಬ್ಬಳ್ಳಿ: ನಾನು ಬಿಎಸ್ವೈ ಅವರನ್ನು ಭೇಟಿಯಾಗಿದ್ದು ಅಪ್ಪಟ ಸುಳ್ಳು. ಯಾರಾದರೂ ಅದನ್ನ ಸಾಬೀತು ಮಾಡಿದ್ರೆ ನಾನು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...