ಹಾಸನ: ಕಿಡಿಗೇಡಿಗಳು ದೇವಾಲಯದ ಬೀಗ ಒಡೆದು ಹುಂಡಿ ಹಣ ಕಳ್ಳತನ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.
ಅರಕಲಗೂಡು ಪಟ್ಟಣದ ಹೃದಯ ಭಾಗದಲ್ಲಿರುವ ಅರಕಲಗೂಡು ಗ್ರಾಮ ದೇವತೆ ದೊಡ್ಡಮ್ಮ ದೇವಸ್ಥಾನಕ್ಕೆ ನುಗ್ಗಿದ...
ವಿಜಯಪುರ: ವಿಜಯಪುರ ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾಯಿ ಲಕ್ಷ್ಮಣ ಪವಾರ್ ಹಾಗೂ ಸಂದೀಪ್ ಚಂದ್ರಾಜ್ ಬಿರಾದಾರ ಬಂಧಿತ ಆರೋಪಿಗಳು.
ಆರೋಪಿಗಳು ವಿಜಯಪುರ ನಗರದಲ್ಲಿ ನಡೆದ ಎರಡು ಮನೆ ಕಳ್ಳತನದ ಆರೋಪಿಗಳಾಗಿದ್ದು,...
ಬೆಂಗಳೂರು: ಕಿಟಕಿ ಮುರಿದು ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ.
ವಿನೋದ್, ಸಲೀಂ ರಫೀಕ್ ಹಾಗೂ ಬಿಲಾಲ್ ಮೊಂಡಲ್ ಬಂಧಿತ ಆರೋಪಿಗಳು.
ಆರೋಪಿಗಳು ಆರ್ಆರ್ ನಗರದ ಮನೆಯೊಂದರ ಸದಸ್ಯರು ಕುಟುಂಬ ಸಮೇತ...
ಬೆಂಗಳೂರು: ನಗರದಲ್ಲಿ ಸಿಕ್ಕ ಸಿಕ್ಕ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಬಂಧಿತ ಆರೋಪಿ.
ಆರೋಪಿ ಅಂಗಡಿಗಳ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗಿದ್ದ. ಈ ಬಗ್ಗೆ...
ಬೆಂಗಳೂರು: ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ್ ಬಂಧಿತ ಆರೋಪಿ.
ಆರೋಪಿ ನಾಗರಾಜ್ ಪತಿ ಜೊತೆ ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕ್ಷಣಾರ್ಧದಲ್ಲಿ ಕಿತ್ತು ಪರಾರಿಯಾಗಿದ್ದ. ಈ ಬಗ್ಗೆ...
ಬೆಂಗಳೂರು: ನಗರದಲ್ಲಿ ಮನೆಗಳ್ಳತ ಮಾಡಿದ್ದ ಆರೋಪಿಯನ್ನು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಧೇರಿ ನಿವಾಸಿ ಅಕ್ಬರ್ ಬಂಧಿತ ಆರೋಪಿ.
ಅಕ್ಬರ್ ಅಪ್ಪ ಅಮ್ಮ ಕೂಡ ಕಳ್ಳತನ ಮಾಡುತ್ತಿದ್ದು, ಮಗ ಕೂಡ ಅವರ...
ಬೆಂಗಳೂರು: ಹಣ ಕದಿಯಲು ಬಂದ ಖದೀಮರು ಎಟಿಎಂ ಮಷೀನ್ ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳ್ಳತನ ಮಾಡಿರುವ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಚಿಕ್ಕಗೊಲ್ಲರಹಟ್ಟಿಯ ಎಸ್ಬಿಐ ಬ್ಯಾಂಕ್ನ ಎಟಿಎಂ ಮಷೀನ್ ಕಳ್ಳತನ ಮಾಡಿರುವ...
ಹುಬ್ಬಳ್ಳಿ: ಕಾರಿನ ಗ್ಲಾಸ್ ಒಡೆದು ಕಿಡಿಗೇಡಿಗಳು ಮ್ಯೂಸಿಕ್ ಸಿಸ್ಟಮ್ ಕಳ್ಳತನ ಮಾಡಿರುವ ಘಟನೆ ವಿದ್ಯಾನಗರದ ವಿದ್ಯಾವಿಹಾರ ಕಾಲೋನಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ವ್ಯಾಗನರ್ ಕಾರಿನಲ್ಲಿ ಬಂದ ಖದೀಮರು ವಿದ್ಯಾವಿಹಾರ ಕಾಲೋನಿಯಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ...
ಬೆಂಗಳೂರು: ನಗರದಲ್ಲಿ ಬೈಕ್ ಕಳ್ಳತನ ಮಾಡಿ ಚಿಕ್ಕಮಗಳೂರಿನಲ್ಲಿ ಒಡವೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವೀರೇಶ್ ಮತ್ತು ಸುದೀಪ್ ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಮಾಡಿ ಬಳಿಕ ಸಕಲೇಶಪುರಕ್ಕೆ ತೆರಳಿದ್ದರು....
ಬೆಂಗಳೂರು: ಒಂದೇ ಮನೆಯಲ್ಲಿ ಕೋಟಿ ಕೋಟಿ ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸುನಿಲ್ ಹಾಗೂ ದಿಲೀಪ ಬಂಧಿತ ಆರೋಪಿಗಳು.
ಐದು ತಿಂಗಳ ಹಿಂದೆ ಜೈಲಿಂದ ಹೊರಬಂದ ಆರೋಪಿಗಳು ಏಪ್ರಿಲ್...