ಹಾಸನ: ಜಿಲ್ಲೆಯಲ್ಲಿ ಇಬ್ಬರನ್ನು ಕೊಂದು ಹಲವರ ಮೇಲೆ ದಾಳಿ ಮಾಡಿದ್ದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಆಲೂರು ತಾಲೂಕಿನ ಬೆಂಬಳೂರು ಸಮೀಪದಲ್ಲಿ ಎರಡು ದಿನಗಳ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಕೊನೆಗೂ ಕಾಡಾನೆ ಸೆರೆ...
ಹುಬ್ಬಳ್ಳಿ: ಯುವತಿ ಕಿಡ್ನ್ಯಾಪ್ ಪ್ರಕರಣ ಸಂಬಂಧ ಕಾರ್ಪೋರೇಟರ್ ಚೇತನ ಹೀರೇಕೆರೂರ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಖಿಲ್ ದಾಂಡೇಲಿ ಹಾಗೂ ಸಹನಾ ದಾಖಲಿಸಿರುವ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಯುವತಿ...
ಮಂಡ್ಯ: ರಾಜಣ್ಣ ಅವರ ವಿಕೃತ ಮನಸ್ಥಿತಿ ಊಹಿಸಲು ಸಾಧ್ಯವಿಲ್ಲ. ದೇಶದಲ್ಲೇ ಅವರದ್ದೇ ಆದ ವ್ಯಕ್ತಿತ್ವ ಉಳಿಸಿಕೊಂಡಿರುವ ರಾಜಕಾರಣಿ ದೇವೇಗೌಡರು. ಕೀಳು ಮಟ್ಟದ ಮಾತುಗಳನ್ನ ನಾವು ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಸಿ.ಎಸ್.ಪುಟ್ಟರಾಜು, ಕಾಂಗ್ರೆಸ್...
ಕೊಡಗು: ವಿದ್ಯುತ್ ತಂತಿ ಸ್ಪರ್ಶಿಸಿ ಒಂಟಿ ಸಲಗ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಕೆ. ಬಾಡಗ ಗ್ರಾಮದಲ್ಲಿ ನಡೆದಿದೆ.
ಕಾಡಿನಿಂದ ನಾಡಿಗೆ ಬಂದಿದ್ದ ಆನೆ ನಿನ್ನೆ ತಡರಾತ್ರಿ ಬಾಡಗ ಗ್ರಾಮದ ಜಯರಾಮ್ ಎಂಬುವರ ಜಮೀನಿನಲ್ಲಿ...
ಮೈಸೂರು: ಮೈಸೂರಿನ ಹೊರವಲದಲ್ಲಿರುವ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ರೋಗಿಯ ಮೃತದೇಹವನ್ನು ಹಣಕ್ಕಾಗಿ ನಾಲ್ಕು ದಿನಗಳ ಕಾಲ ಐಸಿಯುನಲ್ಲಿಟ್ಟಿರುವ ಆರೋಪ ಕೇಳಿಬಂದಿದೆ.
ಪಾಂಡವಪುರ ತಾಲೂಕಿನ ದೇವೇಗೌಡನ ಕೊಪ್ಪಲು ನಿವಾಸಿ ಯೋಗೀಶ್ (43) ಮೃತ ರೋಗಿ.
ಯೋಗೇಶ್ ಒಂದು...
ಬಾಗಲಕೋಟೆ: ಅಪರಿಚಿತ ವಾಹನ ಬೈಕ್ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ.
ಹುನಗುಂದ ತಾಲೂಕಿನ ಗದ್ದನಕೇರಿ ಕ್ರಾಸ್ ನಿವಾಸಿ ಪ್ರವೀಣ ನಾಗರಾಜ ಸೇಬನ್ನವರ (32) ಮೃತ ದುರ್ದೈವಿ.
ನಾಗರಾಜ...
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕುರಿತಾಗಿ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ನೀಡಿರುವ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ.
ಕೆ.ಎನ್ ರಾಜಣ್ಣ ಹೇಳಿಕೆ ಖಂಡಿಸಿ ಮಂಡ್ಯದ ಪಾಂಡವಪುರದಲ್ಲಿ ಜೆಡಿಎಸ್ ಕಾರ್ಯಕರ್ತರು...
ಹಾಸನ: ನಗರ ಸಭೆ, ಪೌರ ಕಾರ್ಮಿಕರು ಹಾಗೂ ಕಂಪ್ಯೂಟರ್ ಆಪರೇಟರ್ಗಳ ಖಾಯಂ ನೇಮಕಾತಿಗೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಪೌರ ಕಾರ್ಮಿಕರು ವಿಷ ಕುಡಿಯಲು ಯತ್ನಿಸಿದ್ದಾರೆ.
ಹಾಸನ...
ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಸಕಲೇಶಪುರ ತಾಲೂಕಿನ ಕೆಲಗಳಲೆ ಗ್ರಾಮದ ಕೃಷ್ಣೇಗೌಡ (55) ಮೃತ ದುರ್ದೈವಿ.
ಕೃಷ್ಣೇಗೌಡ ಇಂದು ಬೆಳಿಗ್ಗೆ ತೋಟದ ಕೆಲಸಕ್ಕೆ ತೆರಳಿದ್ದರು. ಈ ವೇಳೆ...