ಬೆಂಗಳೂರು: ನಾರಾಯಣಪುರ ಬಲದಂಡೆ ಕಾಮಗಾರಿಯಲ್ಲಿ ನೂರಾರು ಕೋಟಿ ಅವ್ಯವಹಾರದ ಆರೋಪ ಪ್ರಕರಣ ಸಂಬಂಧ ಕಾಂಗ್ರೆಸ್ ನಿಯೋಗ ಎಸಿಬಿಗೆ ದೂರು ಸಲ್ಲಿಸಿದೆ.
ಅಕ್ರಮಕ್ಕೆ ಸಂಬಂಧಿಸಿದಂತೆ ಆಡಿಯೋ ರಿಲೀಸ್ ಆಗಿದ್ದು, ಶಾಸಕ ಶಿವನಗೌಡ ನಾಯಕ್ ಹಾಗೂ ಅಧಿಕಾರಿ...
ಹುಬ್ಬಳ್ಳಿ: ರಾಜ್ಯ ಸರ್ಕಾರ ಮತಾಂತರ ಕಾಯ್ದೆ ತಂದಿದ್ದಕ್ಕೆ ನಾನು ಸ್ವಾಗತ ಮಾಡುತ್ತೇನೆ. ಈ ಬಗ್ಗೆ ಸಿಎಂ ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ...
ಮೈಸೂರು: ಪ್ರೀತಿ ಪ್ರೇಮದ ಹೆಸರಿನಲ್ಲಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ನಂಜನಗೂಡು ತಾಲೂಕಿನ ಬಸವಟ್ಟಿಗೆ ಗ್ರಾಮದ ಶಿವಪ್ರಕಾಶ್ ಬಿ.ಜಿ. ಬಂಧಿತ ಆರೋಪಿ.
ಆರೋಪಿ ಶಿವಪ್ರಕಾಶ್, ಗೂಗಲ್ ಮೀಟ್...
ಮೈಸೂರು: ಜಿಲ್ಲೆಯ ಅರಮನೆ ಕೋಟೆ ಗಣಪತಿ ದೇವಸ್ಥಾನ ಸೋರುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ನೀರಿನಲ್ಲೇ ನಿಂತು ದರ್ಶನ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪುರಾತನ ದೇವಾಲಯಗಳಲ್ಲಿ ಒಂದಾದ ಕೋಟೆ ಗಣಪತಿ ದೇವಸ್ಥಾನದಲ್ಲಿ ಮಳೆ ನೀರು ಅಲ್ಲಲ್ಲಿ...
ಬೆಂಗಳೂರು: ಇಂದು 90ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇವೆಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ದೇವರು...
ಬೆಳಗಾವಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ವಿವಾದದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರು ಬಿಜೆಪಿ...
ತುಮಕೂರು: ಜಿಲ್ಲೆಯಲ್ಲಿ ನಿನ್ನೆಯಿಂದ ಭರ್ಜರಿಯಾಗಿದ್ದು,ಮಧುಗಿರಿ ತಾಲೂಕಿನ ಆಚೇನಹಳ್ಳಿಯ ಗ್ರಾಮದ ಸೇತುವೆ ಕುಸಿದಿದೆ.
ಡಿವಿ ಹಳ್ಳಿಯಿಂದ ಆಚೇನಹಳ್ಳಿ-ಮರಿತಿಮ್ಮನಹಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ಭಾರೀ ಮಳೆಯಿಂದ ಕುಸಿದು ಬಿದ್ದಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಜನರ ಸಂಚಾರಕ್ಕೆ ತೊಂದರೆಯಾಗುತ್ತಿದ್ದರೂ...
ಹಾಸನ: ಜಿಲ್ಲೆಯಲ್ಲಿ ಮಹಾ ಮಳೆಯ ಆರ್ಭಟ ಜೋರಾಗಿದ್ದು, ರಸ್ತೆ ಹಾಗೂ ನಿವೇಶನಗಳು ಜಲಾವೃತಗೊಂಡಿದೆ.
ಹಾಸನ ನಗರದ ಬನಶಂಕರಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನಗರದ ತಗ್ಗು ಪ್ರದೇಶಗಳಿಗೆ ಭಾರೀ...
ಹಾಸನ: ಭಾರೀ ಮಳೆಗೆ ಶಾಲೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಕೆ.ಹೊಸೂರು ಗ್ರಾಮದ ಶಿವಕುಮಾರ್ (28) ಮೃತ ದುರ್ದೈವಿ.
ರಂಗೇನಹಳ್ಳಿ ಸರ್ಕಾರಿ ಶಾಲೆಯ ಬಳಿ...
ಹಾಸನ: ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಶಾಸಕ ಪ್ರೀತಮ್ ಗೌಡ, ಹೇಮಾವತಿ ನೀರಾವರಿ ನಿಗಮಕ್ಕೆ ಬಂದ 150 ಕೋಟಿಗೂ ಹೆಚ್ಚು ಮೌಲ್ಯದ ಕಾಮಾಗಾರಿಯನ್ನು ತಮ್ಮ ಚಿಕ್ಕಪ್ಪ ಹೆಚ್.ಎಮ್...