ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಜಮೀರ್ ಅಹ್ಮದ್ ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮಗಳ ಮದುವೆಯ ಅಹ್ವಾನ ಪತ್ರಿಕೆ ನೀಡಲು...
ಮೈಸೂರು: ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎನ್ನುವುದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡು ಪಕ್ಷಕ್ಕೂ ಸಂಪೂರ್ಣ ಬಹುಮತ ಬರುವ ವಿಶ್ವಾಸವಿಲ್ಲ. ಅದಕ್ಕಾಗಿ ಜೆಡಿಎಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದು ಮಾಜಿ ಸಿಎಂ...
ತುಮಕೂರು: 10ನೇ ತರಗತಿ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಕೈ ಬಿಟ್ಟ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿ.ಸಿ ನಾಗೇಶ್, ಒಂದರಿಂದ...
ಬೆಂಗಳೂರು: 10ನೇ ತರಗತಿ ಪಠ್ಯದಲ್ಲಿ ಕೆ.ಬಿ ಹೆಗಡೇವಾರ್ ಪಾಠ ಅಳವಡಿಸುವ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾವು ಹೊಸ ಭಾರತದಲ್ಲಿ...
ಬೆಂಗಳೂರು: 10ನೇ ತರಗತಿ ಪಠ್ಯದಲ್ಲಿ ಕೆ.ಬಿ ಹೆಗಡೇವಾರ್ ಪಾಠ ಅಳವಡಿಸುವ ಸರ್ಕಾರದ ನಿರ್ಧಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಪತ್ರದ ಮೂಲಕ ಆಕ್ರೋಶ ಹೊರಹಾಕಿರುವ ಸಿಎಂ...
ಹಾಸನ: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದರೆ ಎಂದೂ ಕೂಡ ನಾನು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿಲ್ಲ. ಸ್ವಾರ್ಥಕ್ಕಾಗಿ ಎಲ್ಲಿಯೂ ಕೂಡ ನಮ್ಮ ನಾಯಕರಿಗೆ ಕೆಟ್ಟ ಹೆಸರು ಬರದ ರೀತಿ ನಡೆದುಕೊಂಡಿದ್ದೇನೆ ಎಂಬ...
ಶಿವಮೊಗ್ಗ: 350 ವರ್ಷಗಳ ಹಿಂದೆ ಕಾಶಿ ವಿಶ್ವನಾಥನ ದೇವಸ್ಥಾನವನ್ನು ಔರಂಗಜೇಬ್ ಧ್ವಂಸ ಮಾಡಿದ್ದ. ಅಹಲ್ಯಾಬಾಯಿ ಹೋಲ್ಕರ್ ವಿಶ್ವನಾಥನ ದೇವಸ್ಥಾನ ಕಟ್ಟಿಸಿದ್ದರು. ಎಲ್ಲರೂ ಪಕ್ಷಭೇಧ ಮರೆತು ಈ ವಿಷಯದಲ್ಲಿ ಒಂದಾಗಬೇಕು. ಅಲ್ಲಿದ್ದ ಮಸೀದಿ ಹೊಡೆದು,...
ಮಂಡ್ಯ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾಳಿ ಸ್ವಾಮಿಗೆ ಮಂಡ್ಯ ಜಿಲ್ಲೆಯ ಪ್ರವೇಶಕ್ಕೆ ಶಾಶ್ವತ ನಿರ್ಬಂಧ ಹೇರುವಂತೆ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರೈತ, ದಲಿತ, ಕೃಷಿ ಕೂಲಿಕಾರರು, ಪ್ರಗತಿಪರ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ಮುದೇನೂರ ಸರ್ಕಾರಿ ಶಾಲೆ ದುರಸ್ತಿಗಾಗಿ ಜಿಲ್ಲಾಡಳಿಯ ಹಣ ಮಂಜೂರು ಮಾಡಿದೆ.
ರಾಮದುರ್ಗ ಮುದೇನೂರ ಸರ್ಕಾರಿ ಶಾಲೆಯ ಕುಂದುಕೊರತೆ ಬಗ್ಗೆ ಟಿವಿ5 ವಿಸ್ತೃತ ವರದಿ ಮಾಡಿತ್ತು. ವರದಿ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾಡಳಿತ...
ದಕ್ಷಿಣ ಕನ್ನಡ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೆನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಈ ರೀತಿ ಮಾಡಿರುವುದು ಸರ್ಕಾರದ ತಾಲಿಬಾನ್ ಸಂಸ್ಕೃತಿ ತೋರಿಸುತ್ತಿದೆ ಎಂದು ಬಿಜೆಪಿ ಸರ್ಕಾರದ...