Thursday, January 20, 2022
- Advertisement -spot_img

TAG

Tweet By HDK

ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ

ಬೆಂಗಳೂರು: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ...

ದೇಶದ ಘನತೆಯ ವಿಚಾರದಲ್ಲಿ ಮೋದಿ ಎಚ್ಚರಿಕೆಯಿಂದ ವರ್ತಿಸುತ್ತಾರೆ – ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ...

ಬೈ ಎಲೆಕ್ಷನ್​ಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್​ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ

ಬೆಂಗಳೂರು: ಜೆಡಿಎಸ್​​ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್​ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್​​ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್​ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್​ ರಾಜಕೀಯ ಪಕ್ಷವಲ್ಲ ಎಂದು...

ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು – ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ...

ನವೆಂಬರ್​ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು – ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ....

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ – ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು...

'ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ' – ಮಾಜಿ ಸಿಎಂ ಹೆಚ್ಡಿಕೆ

ಬೆಂಗಳೂರು: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ...

'ಸರ್ಕಾರ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯ'

ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ...

'ಜೈ ಶ್ರೀರಾಮ' ಎಂದ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ಮಾಜಿ...

ಪಿಎಸ್​ಐ ಕಿರಣ್‌ಕುಮಾರ್ ಆತ್ಮಹತ್ಯೆ ಬಗ್ಗೆ ಉನ್ನತಮಟ್ಟದ ತನಿಖೆಗೆ ಮಾಜಿ ಸಿಎಂ ಹೆಚ್ಡಿಕೆ ಆಗ್ರಹ

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿಎಸ್​ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ಸರಣಿ...

Latest news

- Advertisement -spot_img