ಯಾದಗಿರಿ: ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಉಪ್ಪಿಟ್ಟು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸುಮಾರು 52 ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಗೆ...
ಯಾದಗಿರಿ: ಮಕ್ಕಳನ್ನು ಬಳಸಿಕೊಂಡು ಮೊಬೈಲ್ ಕಳ್ಳತನ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ ಆನಂದ ಹಾಗೂ ಆಶ್ವಿನಿ ಬಂಧಿತ ಆರೋಪಿಗಳು. ನಗರದ ಹಳೆ ಬಸ್ ನಿಲ್ದಾಣದ...
ಯಾದಗಿರಿ: ಜನಪ್ರತಿನಿಧಿಗಳಿಗೆ ತಮ್ಮ ನೋವನ್ನ ತೋಡಿಕೊಂಡು ಪ್ರಶ್ನೆ ಮಾಡಿದ ರೈತನ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ರೈತ ಬಸಪ್ಪ ಭಂಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ....
ಯಾದಗಿರಿ: ವ್ಯಕ್ತಿಯೋರ್ವರನ್ನ ಮಚ್ಚಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ್ ತಾಲೂಕಿನ ಗೋಗಿ(ಕೆ) ಗ್ರಾಮದಲ್ಲಿ ನಡೆದಿದೆ. ಚಾಂದ್ ಸಾಬ್ ಚೌದ್ರಿ (50)ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮೃತ ಚಾಂದ್ ಸಾಬ್...
ಯಾದಗಿರಿ: ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಳ್ಳಿ ಜನರಿಗೆ ಪಂಗನಾಮ ಹಾಕಿ ಆರೋಪಿಗಳು ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.ಯಾದಗಿರಿಯ ಕೆಎಎಸ್ಎಸ್ ಎಂಟರ್ಪ್ರೈಸಸ್ ಹೆಸರಿನ ಗುಂಪೊಂದು ನಿಮಗೆ ಕಾರು ,ಬೈಕ್ ಸಿಗುತ್ತದೆ ಎಂದು...
ಯಾದಗಿರಿ: ತೈಲ ಬೆಲೆ ಗಗನಕ್ಕೇರುತ್ತಿದ್ದಂತೆ ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯಾದಗಿರಿ ನಗರದಲ್ಲಿ ಡಿಸೇಲ್ ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ತಡರಾತ್ರಿ ನಗರದ ಮುಂಡರಗಿ...
ಯಾದಗಿರಿ: ಆ ಗ್ರಾಮ ಪಂಚಾಯತ್ ಈಗ ಕೋವಿಡ್ ಲಸಿಕೆ ಮುಕ್ತ ಪಂಚಾಯತ್ ಆಗಿದೆ. ಕೊರೊನಾ ಲಸಿಕೆ ಪಡೆಯಲು ಹೀಂದೆಟು ಹಾಕುವ ಬದಲು ಗ್ರಾಮಸ್ಥರು ಕೋವಿಡ್ ಬಗ್ಗೆ ಜಾಗೃತರಾಗಿ ಕೊರೊನಾ ಲಸಿಕೆ ಪಡೆದು ಕೊರೊನಾ...
ಯಾದಗಿರಿ: ಒಂದೇ ಕುಟುಂಬದ ಆರು ಮಂದಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಮಕ್ಕಳೊಂದಿಗೆ ಪೋಷಕರು ನೀರಿನ ಹೊಂಡಕ್ಕೆ...
ಯಾದಗಿರಿ: ಕೊರೊನಾ ಲಸಿಕೆ ನೀಡಲು ಬಂದ ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗ್ರಾಮಸ್ಥರು ಅವಾಜ್ ಹಾಕಿರುವ ಘಟನೆ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯಲ್ಲಿ ನಡೆದಿದೆ. ರಾಜ್ಯದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಯಾದಗಿರಿ...