Tuesday, August 16, 2022

ಬಿಜೆಪಿ ಮುಖಂಡ ಓದೋ ಗಂಗಪ್ಪ ಬೆಂಬಲಿಗರ ಮೇಲೆ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Must read

ವಿಜಯನಗರ; ಬಿಜೆಪಿ ಮುಖಂಡ ಓದೋ ಗಂಗಪ್ಪ ಬೆಂಬಲಿಗರ ಮೇಲೆ ಮಾಜಿ ಶಾಸಕ ಚಂದ್ರಾನಾಯಕ್ ಬೆಂಬಲಿಗರು ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮನೆಯವರೆಗೆ ಹಿಂಬಾಲಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಮಾಜಿ ಶಾಸಕ ಚಂದ್ರಾನಾಯಕ್ ಪುತ್ರರಾದ ಮಂಜುನಾಥ ನಾಯ್ಕ ಹಾಗೂ ಸೇತೂರಾಮ್ ನಾಯ್ಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

 

 

Latest article